ವಿಜ್ಞಾನ ಮತ್ತು ತಂತ್ರಜ್ಞಾನ
ಮುಖ್ಯವಾಗಿ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಲಾಗುತ್ತದೆ. SDA, FDA, PC, PSI, PDO, Group C ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಪಟ್ಟ ಪ್ರಶ್ನೆಗಳನ್ನು ಕೇಳಲಾಗುತ್ತದೆ. ವಿಜ್ಞಾನದಲ್ಲಿ ಮೂರು ವಿಭಾಗಗಳಲ್ಲಿ ಪ್ರಶ್ನೆಗಳನ್ನು ಕೇಳಲಾಗುತ್ತದೆ.
- ಭೌತಶಾಸ್ತ್ರ
- ರಸಾಯನಶಾಸ್ತ್ರ
- ಜೀವಶಾಸ್ತ್ರ
ವಿಜ್ಞಾನದ ವಿಭಾಗದಲ್ಲಿ ನಿತ್ಯ ಜೀವನದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಪಟ್ಟ ಪ್ರಶ್ನೆಗಳನ್ನು ಸಹ ಕೇಳಲಾಗುತ್ತದೆ ಅಂದರೆ ಒಬ್ಬ ವ್ಯಕ್ತಿಯು ದೈನಂದಿನ ಜೀವನದಲ್ಲಿ ಗಮನಿಸಬಹುದಾದ ತಂತ್ರಜ್ಞಾನ ಮಾಹಿತಿ, ವಿಜ್ಞಾನದ ಅನ್ವಯ, ಬಾಹ್ಯಾಕಾಶ ಸಂಶೋಧನೆ, ವೈದ್ಯಕೀಯ ವಿಭಾಗದ ಬೆಳವಣಿಗೆ, ಹೊಸ ಹೊಸ ಪ್ರಯೋಗಗಳು ಸಂಶೋಧನೆ ಇವುಗಳಿಗೆ ಸಂಬಂಧಪಟ್ಟಂತೆ ಪ್ರಶ್ನೆಗಳನ್ನು ಕೇಳಲಾಗುತ್ತದೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ಇವುಗಳಿಗೆ ಹೆಚ್ಚು ಒತ್ತನ್ನು ನೀಡಬೇಕಾಗುತ್ತದೆ.
ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಪಟ್ಟ
Mock Test
Mock Test ಅಟೆಂಡ್ ಮಾಡುವ ವಿಧಾನ
ಮೇಲೆ ನೀಡಿರುವ ಗೂಗಲ್ ಫಾರ್ಮ್ನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಪಟ್ಟ 50 ಪ್ರಶ್ನೆಗಳನ್ನು ನೀಡಲಾಗಿದ್ದು ಒಂದು ಪ್ರಶ್ನೆಗೆ ಒಂದು ಅಂಕಗಳನ್ನು ನೀಡಲಾಗುತ್ತದೆ ಹೀಗೆ 50*1=50 ಅಂಕಗಳು ಒಂದು ಪ್ರಶ್ನೆಗೆ ನಾಲ್ಕು ಆಪ್ಷನ್ಗಳನ್ನು ನೀಡಲಾಗಿದ್ದು ನಿಮ್ಮ ಸರಿ ಉತ್ತರಗಳ ಮೇಲೆ ಕ್ಲಿಕ್ ಮಾಡಿ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿ ನಂತರ ಕೆಳಗೆ ಇರುವ Submit ಬಟನ್ ಮೇಲೆ ಕ್ಲಿಕ್ ಮಾಡಿ ನಂತರ View Score ಮೇಲೆ ಕ್ಲಿಕ್ ಮಾಡಿ ನಿಮ್ಮ ಸರಿ ಉತ್ತರಗಳು ಹಾಗೂ ಯಾವ ಪ್ರಶ್ನೆಗಳಿಗೆ ತಪ್ಪಾಗಿ ಉತ್ತರಿಸಿದ್ದೀರಿ ಮತ್ತು ತಪ್ಪಾಗಿರುವ ಪ್ರಶ್ನೆಗಳ ಸರಿ ಉತ್ತರ ಏನು ಎಂಬುವುದರ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯುವಿರಿ.
Mock Test ಉಪಯೋಗವೇನು?
- ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು
- ಇತ್ತೀಚಿನ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆ
- ಬಾಹ್ಯಾಕಾಶ ಸಂಶೋಧನೆಯ ಕುರಿತು ಮಾಹಿತಿ
- ವಿಜ್ಞಾನದ ಪ್ರಚಲಿತ ವಿದ್ಯಮಾನಗಳು
- ಗ್ರಹಿಕೆಯ ಮೂಲಕ ಕಲಿಕೆ
- ಸರಿ-ತಪ್ಪುಗಳನ್ನು ನಿರ್ಧರಿಸುವ ಸಾಮರ್ಥ್ಯ
- ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಾಮರ್ಥ್ಯ
0 ಕಾಮೆಂಟ್ಗಳು