Forest Guard Recruitment 1:20 Eligible Candidate List Published ಮಾಡಲಾಗಿದೆ.
ಸ್ನೇಹಿತರೆ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ 2023ರಲ್ಲಿ 540 ಅರಣ್ಯ ಪಾಲಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನೇಮಕಾತಿ ಅಧಿಸೂಚನೆ ಹೊರಡಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಂಡಿದ್ದು ಈಗಾಗಲೇ ಇಲಾಖೆಯು ಈ ಒಂದು ನೇಮಕಾತಿಗೆ ಸಂಬಂಧಪಟ್ಟಂತೆ ಅಭ್ಯರ್ಥಿಗಳ ತಿರಸ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಮತ್ತು ತಿರಸ್ಕೃತಗೊಂಡ ಅಭ್ಯರ್ಥಿಗಳ ಆಕ್ಷೇಪಣೆಗಳನ್ನು ಸ್ವೀಕರಿಸಲು ಕೂಡ ಅವರಿಗೆ ಸಮಯವನ್ನು ನೀಡಲಾಗಿತ್ತು. ಈಗ ಮುಖ್ಯವಾಗಿ ವಿವಿಧ ಜಿಲ್ಲೆಗಳ ನೇಮಕಾತಿಗೆ ಸಂಬಂಧಿಸಿದಂತೆ 1:20 ಅನುಪಾತದಲ್ಲಿ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ಯತೆ ಪರೀಕ್ಷೆಗೆ ಆಯ್ಕೆಯಾಗಿರುವ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
![]() |
Forest Guard 1:20 |
ಇಲಾಖೆಯು ಅರ್ಹ ಅಭ್ಯರ್ಥಿಗಳ ಪಟ್ಟಿ ಅಷ್ಟೇ ಅಲ್ಲದೆ ಆ ಒಂದು ವೃತ್ತಕ್ಕೆ ಸಂಬಂಧಿಸಿದಂತೆ ಎಷ್ಟು Cut off ಅಂಕ ಎಂಬುದನ್ನು ಕೂಡ ಪ್ರಕಟಿಸಲಾಗಿದೆ. ಮುಖ್ಯವಾಗಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ನೇಮಕಾತಿಗೆ ಸಂಬಂಧಪಟ್ಟಂತಹ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವುದರ ಮೂಲಕವಾಗಿ ಪಿಡಿಎಫ್ ಅನ್ನು ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು.
ಮುಖ್ಯವಾಗಿ ಈ ಒಂದು ನೇಮಕಾತಿಗೆ ಸಂಬಂಧಪಟ್ಟಂತೆ ಅರ್ಹ ಅಭ್ಯರ್ಥಿಗಳ 1:20 ಲಿಸ್ಟ್ ಅನ್ನು ವಿವಿಧ ಜಿಲ್ಲೆಗಳ ಅನುಸಾರವಾಗಿ ಈ ಕೆಳಗಿನ ಲಿಂಕ್ ಅಲ್ಲಿ ನೀಡಲಾಗಿದ್ದು ಅಭ್ಯರ್ಥಿಗಳು ಸುಲಭವಾಗಿ ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದು.
CLICK HERE TO GET YOUR 1:20 ELIGIBLE CANDIDATES LIST
ವಿವಿಧ ವೃತ್ತಗಳಿಗೆ ಸಂಬಂಧಪಟ್ಟಂತ ಜಿಲ್ಲೆಯ ಹೆಸರನ್ನು ನೀಡಲಾಗಿತ್ತು ನೀವು ಅರ್ಜಿ ಸಲ್ಲಿಸಿರುವ ವೃತ್ತದ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು ಅದರ ಮೇಲೆ ಕ್ಲಿಕ್ ಮಾಡುವುದರ ಮೂಲಕ ನಿಮ್ಮ ಒಂದು ಪಿಡಿಎಫ್ ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು.
0 ಕಾಮೆಂಟ್‌ಗಳು