ಆತ್ಮೀಯ ಸ್ಪಧಾ೯ಮಿತ್ರರಿಗೆ ಕನ್ನಡದಲ್ಲಿ ಸಂಪೂಣ೯ ಉದ್ಯೋಗದ ಉಪಯುಕ್ತ ಮಾಹಿತಿ 

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024 ಮಹತ್ವದ ಮಾಹಿತಿ

ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಸಂಬಂಧಪಟ್ಟ ಮಹತ್ವದ ಮಾಹಿತಿ 

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024 ಮಹತ್ವದ ಮಾಹಿತಿಗೆ ಸಂಬಂಧಪಟ್ಟಂತೆ 2024ರಲ್ಲಿ ಹೊಸ ನೇಮಕಾತಿ ಸೂಚನೆಯನ್ನು ಹೊರಡಿಸಲಾಗಿತ್ತು. ಈಗಾಗಲೇ ಈ ಒಂದು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟಂತೆ ಅರ್ಜಿ ಸಲ್ಲಿಕೆ ಪೂರ್ಣಗೊಂಡು ಸ್ಪರ್ಧಾತ್ಮಕ ಪರೀಕ್ಷೆ ಕೂಡ ಬಿಡುಗಡೆಯಾಗಿದೆ. ಮುಖ್ಯವಾಗಿ ಈ ಒಂದು Village Accountant Recruitment ಗೆ ಅರ್ಜಿ ಸಲ್ಲಿಸಿರುವ ಒಟ್ಟು ಅಭ್ಯರ್ಥಿಗಳ ಸಂಖ್ಯೆಯನ್ನು ಇಲಾಖೆ ಬಿಡುಗಡೆ ಮಾಡಲಾಗಿದೆ. 

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024 ಮಹತ್ವದ ಮಾಹಿತಿ
KEA VAO Recruitment 2024

ಅರ್ಜಿ ಸಲ್ಲಿಸಿದ ಹುದ್ದೆಗಳ ಮಾಹಿತಿ 


ಮುಖ್ಯವಾಗಿ ಈ ಒಂದು ಗ್ರಾಮ ಆಡಳಿತ ಅಧಿಕಾರಿಗೆ ಅರ್ಜಿ ಸಲ್ಲಿಸಿ ಅರ್ಜಿ ಯಶಸ್ವಿಯಾದ ಒಟ್ಟು ಅಭ್ಯರ್ಥಿಗಳ ಸಂಖ್ಯೆ : 5,70,982 
ಅಂದರೆ ಒಂದು ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ : 571 ಅಭ್ಯರ್ಥಿಗಳ ಫೈಟ್ ಇದೆ. 

ಗ್ರಾಮ ಆಡಳಿತ ಅಧಿಕಾರಿ ಪರೀಕ್ಷಾ ಮಾಹಿತಿ 

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಸಂಬಂಧಪಟ್ಟಂತೆ ಮೊದಲಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುತ್ತದೆ : ಈ ಒಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ದಿನಾಂಕ : 29-09-2024 ರಂದು ನಡೆಯಲಿದೆ. ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಆದ ನಂತರ ಸ್ಪರ್ಧಾತ್ಮಕ ಪರೀಕ್ಷೆ 
 
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಸಂಬಂಧಪಟ್ಟಂತೆ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕ 
ಅಕ್ಟೋಬರ್ 27 2024 ರವಿವಾರ ಈ ಒಂದು ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಇದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು

Call Letter Update of Central and State Government Recruitment